ಕನ್ಯಾಕುಮಾರಿ: ಮೀನು ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದ್ದು, ಬಸ್ ನಲ್ಲಾದ ಅವಮಾನದಿಂದ ನೊಂದು ಮಹಿಳೆ ಬಸ್ ನಿಲ್ದಾಣದಲ್ಲಿಯೇ ಜೋರಾಗ ಬೊಬ್ಬಿಟ್ಟು ಅತ್ತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರ...