ಮಂಗಳೂರು ಸಹಿತ ರಾಜ್ಯ ಇತರ ಕಡಲ ತೀರದಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಮೇಲೆ ತಮಿಳುನಾಡು ಮೀನುಗಾರರು ಆಳಸಮುದ್ರದಲ್ಲಿ ಆಕ್ರಮಣ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದರಿಂದ 10 ಕ್ಕೂ ಕರಾವಳಿಯ ಬೋಟುಗಳು ಹಾನಿಗೊಳಗಾಗಿವೆ. ಆಳಸಮುದ್ರಕ್ಕೆ ಸ್ಮಾಲ್ ರಿಬ್ಬನ್ ಫಿಶ್ ಅಂದರೆ ಪಾಂಬೋಲ್ ಮೀನು ಹಿಡಿಯಲು ತೆರಳಿದ್ದ...