ಚೆನ್ನೈ: ತನ್ನನ್ನು ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಹತ್ಯೆ ಮಾಡಿದ್ದ ಮಹಿಳೆ ಬಿಡುಗಡೆ ಭಾಗ್ಯ ದೊರೆತಿದ್ದು, ಆತ್ಮರಕ್ಷಣೆಗಾಗಿ ಯುವತಿಯು ವ್ಯಕ್ತಿಯನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಪೊಲೀಸರು ಆಕೆಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಮಿಂಜೂರ್ ಬಳಿಯ ಮೀನು ಸಾಕಣ...
ಚೆನ್ನೈ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣವಾದ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪೋಷಕರು ನೀಡಿದ ದೂರಿನನ್ವಯ ಈ ಕ್ರಮಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಬಾಲಕ ಸಂತ್ರಸ್ತ ಬಾಲಕಿಯ ನೆರೆಮನೆಯ ವ್ಯಕ್ತಿಯಾಗಿದ್ದಾನೆ. ಶಾಲೆಗೆ ಹೋಗುವುದನ್ನೂ ಬಿಟ್ಟಿದ್...
ವಿರುಧುನಗರ: ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ 11 ಮಂದಿ ಸಾವನ್ನಪ್ಪಿ, 22 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂನಲ್ಲಿ ನಡೆದಿದೆ. ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾ...
ಚೆನ್ನೈ: ನಿರುದ್ಯೋಗಿ ವ್ಯಕ್ತಿ ಹಾಗೂ ಆತನ ಪತ್ನಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ತಮಿಳುನಾಡಿನ ಚೆನ್ನೈನ ಸೇಲಂನಲ್ಲಿ ನಡೆದಿದೆ. ಸೇಲಂನ ಪುಂಗವಾಡಿ ಗ್ರಾಮದ ಪಿ.ವೇಲ್ಮುರುಗನ್ ಮತ್ತು ಸತ್ಯ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಚಾಲಕನಾಗಿ ಕೆಲಸ ಮಾಡುತ್ತಿದ್ದ ವೇಲ್ಮುರುಗ...