ಭೋಪಾಲ್: ಬೋರ್ ವೆಲ್ ಗೆ ಬಿದ್ದು 8 ವರ್ಷದ ಬಾಲಕ ಮೃತಪಟ್ಟ ಘಟನೆ ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದ್ದು, ಬೋರ್ ವೆಲ್ ಗೆ ಬಿದ್ದು ಸತತ 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಬಾಲಕನನ್ನು ಹೊರತೆಗೆಯಲಾಗಿದ್ದು, ಆದರೆ ಅಷ್ಟರಲ್ಲಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ತನ್ಮಯ್ ಸಾಹು ಎಂಬ ಬಾಲಕ ಮೃತಪಟ್ಟ ಬಾಲಕನಾಗಿದ್ದು, ಡಿಸೆಂಬರ್ 6ರಂ...