ಕೊಚ್ಚಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಟ್ಯಾಟೂ(Tattoo) ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಸುಜೀಶ್ ಪಿ.ಎಸ್. ಎಂಬಾತನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಟ್ಯಾಟೂ ಸ್ಟುಡಿಯೋದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ತನ್ನ ಮೇಲೆ ಸುಜೀಶ್ ಅತ್ಯಾಚಾರ ನಡೆಸಿದ್ದಾನೆ ಎಂದು 18 ವರ್ಷ ...