ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕೃತ್ಯಗಳು ನಡೆಯುತ್ತಿದೆ. ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ...