ಪುಣೆ: ಕೈಬರಹ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ವನವಾಡಿ ಪೊಲೀಸರ ಠಾಣೆಯಲ್ಲಿ ಶಿಕ್ಷಕಿ ವಿರುದ್ಧ ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಅಕ್ಟೋ...