ಉಡುಪಿ: ಡಾ.ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶ...