ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಗುರುವಾರ ಬೈಂದೂರಿನ ಮಿನಿ ವಿಧಾನಸೌಧದಲ್ಲಿ ರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಕ್ಷದ ನಾಯಕಿ, ನಟಿ ಶ್ರುತಿ, ಬೈಂದೂರು ಉಸ್ತುವಾರಿ ಕ್ಯಾ.ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ದೀಪಕ್ ಶೆ...
ನವದೆಹಲಿ: ವಿಮಾನ ಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದ ಘಟನೆ ವರದಿಯಾಗಿದೆ. ಒಂದು ತಿಂಗಳ ಹಿಂದೆ ಚೆನ್ನೈನಿಂದ ತಿರುಚಿರಾಪಳ್ಳಿಗೆ ಪ್ರಯಾಣಿಕನೊಬ್ಬ ಇಂಡಿಗೋ ಫ್ಲೈಟ್ 6E 7339 ರಲ್ಲಿ ATR ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ಅನ್ಲಾಕ್ ಮಾಡಿದ್ದರು ಎಂದು ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳ...
ಹೈದರಾಬಾದ್: ಅಸಾದುದ್ದೀನ್ ಒವೈಸಿ ವಪರ ಚಲಾಯಿಸುವ ಒಂದೊಂದು ಮತ ಕೂಡ ಭಾರತದ ವಿರುದ್ಧ ಚಲಾಯಿಸುವ ಮತಗಳಾಗಿವೆ ಎಂದು ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಹೇಳಿದ್ದು, ಹೈದರಾಬಾದ್ ಚುನಾವಣಾ ಪ್ರಚಾರದ ವೇಳೆ ತೇಜಸ್ವಿ ಸೂರ್ಯ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಹೈದರಾಬಾದ್ ನಲ್ಲಿ ಒವೈಸಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್...