ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದ್ದು ರಂಗಕರ್ಮಿಗಳು ಹಾಗೂ ರಂಗ ನಿರ್ದೇಶಕರಾದ ಪ್ರಸಾದ್ ರಕ್ಷಿದಿ ಅವರು ಕನ್ನಡ ಭಾಷ...