ತೆಲಂಗಾಣ: ಅಗ್ನಿ ಪರೀಕ್ಷೆಯಲ್ಲಿ ಸೋತ ಅಣ್ಣ ನನಗೆ ಹಣ ನೀಡದೇ ಮೋಸ ಮಾಡಿದ್ದಾನೆ ಎಂದು ತಮ್ಮ ತನ್ನ ಸಹೋದರನ ಮೇಲೆಯೇ ದೂರು ದಾಖಲಿಸಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ಜೆ.ಗಂಗಾಧರ್ ಎಂಬಾತ ತನ್ನ ಅಣ್ಣ ನಾಗಯ್ಯನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಜೆ.ಗಂಗಾಧರ್ ನ ಪತ್ನಿಯ ಜೊತೆಗೆ ನಾಗಯ್ಯ ಅಕ್ರಮ ಸಂಬಂಧ ಹ...
ಮಂಚೇರಿಯಲ್: ಮಗನ ಆತ್ಮಹತ್ಯೆಗೆ ಸೊಸೆಯೇ ಕಾರಣ ಎಂದು ಆರೋಪಿಸಿ ಮಾವನೇ ಸೊಸೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಗೈದಿರುವ ಘಟನೆ ತೆಲಂಗಾಣದ ಮಂಚೇರಿಯಲ್ ನಲ್ಲಿ ನಡೆದಿದೆ. ಲಿಂಗಣ್ಣಪೇಟೆಯ ಸಾಯಿಕೃಷ್ಣ, ಸೌಂದರ್ಯ ಎಂಬ ಯುವತಿಯನ್ನ ಪ್ರೀತಿಸುತ್ತಿದ್ದನು. ಬೇರೆ ಬೇರೆ ಜಾತಿಯವರಾಗಿದ್ದ ಕಾರಣ ಇವರ ಮದುವೆಗೆ ಕುಟುಂಬಸ್ಥರು ಒಪ್ಪಿಗೆ ನೀಡಿರಲಿಲ್ಲ....
ಜಗಿತ್ತಲ: ಮೂವರು ಸ್ನೇಹಿತೆಯರು ಒಂದೇ ದಿನ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ಜಗಿತ್ತಲ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. 19 ವರ್ಷ ವಯಸ್ಸಿನ ಗಂಗಾಜಲ, 19 ವರ್ಷದ ಮಲ್ಲಿಕಾ ಮತ್ತು 16 ವರ್ಷ ವಯಸ್ಸಿನ ವಂದನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಸಂಬಂಧಿಕರಾಗಿ...
ನಿಜಾಮಾಬಾದ್: ಡ್ರಾಪ್ ಕೊಡುವ ನೆಪದಲ್ಲಿ 20 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ಯುವತಿಗೆ ಪರಿಚಯಸ್ಥ ಎನ್ನಲಾಗಿದೆ. ಈತ ಮನೆಗೆ ಡ್ರಾ...
ಗಾಡ್ವಾಲ: ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಲಾಭಗಳಿಸಿದ್ದ ರೈತನೋರ್ವ ದೇವರ ಎದುರು ಹಣ ಇಟ್ಟು ಪೂಜೆ ಮಾಡಿ ರಾತ್ರಿ ಮಲಗಿದ್ದು, ಆದರೆ ಅದೇ ರಾತ್ರಿ ಆತನ ಹಣ, ಮನೆ ಎಲ್ಲವೂ ಸುಟ್ಟು ಹೋಗಿರುವ ಘಟನೆ ನಡೆದಿದೆ. ತೆಲಂಗಾಣದ ಜೊಗುಲಾಂಬ ಗಾಡ್ವಾಲ ಜಿಲ್ಲೆಯ ಕಾಟಿನ್ ದೊಡ್ಡಿ ಮಂಡಲದಲ್ಲಿ ಈ ಘಟನೆ ನಡೆದಿದ್ದು, ರೈತ...
ತೆಲಂಗಾಣ: ಲಗ್ನಪತ್ರಿಕೆಯಲ್ಲಿ ತನ್ನ ಹೆಸರು ಯಾಕೆ ಹಾಕಿಲ್ಲ ಎಂದು ಜಗಳವಾಡಿದ ವ್ಯಕ್ತಿಯೋರ್ವ ತನ್ನ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ನ ಸಿಕಂದ್ರಾಬಾದ್ ತುಕಾರಾಂಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಶೇಖರ್ ನಗರದಲ್ಲಿ ನಡೆದಿದೆ. ಚಂದ್ರನಗರ ನಿವಾಸಿ ಸುರೇಶ್ ಎಂಬ ಯುವಕನ ವಿವಾಹ ಮೂರು ದಿನಗಳ ಹಿಂದೆಯಷ್ಟೇ ನ...
ತೆಲಂಗಾಣ: ನೇರ ರಿಜಿಸ್ಟರ್ ಆಫೀಸ್ ಗೆ ಹೋಗಿ ಮದುವೆಯಾದರೂ ಮದುವೆಯಾಗುತ್ತದೆ. ಆದರೆ ಜನರು ಅರ್ಚಕರ ಕೈಯಿಂದ ಮಂತ್ರ ಹೇಳಿಸಿಕೊಂಡು ಮದುವೆಯಾದರೆ, ಜೀವನ ಸುಖಕರವಾಗಿರುತ್ತದೆ ಎನ್ನುವ ನಂಬಿಕೆಯಿಂದ ಅರ್ಚಕರನ್ನು ಕರೆಸಿ ವಿವಾಹವಾಗುತ್ತಾರೆ. ಆದರೆ, ಇಲ್ಲೊಬ್ಬ ಅರ್ಚಕ ಮಾಡಿರುವ ಕೆಲಸದಿಂದಾಗಿ ಜನರು ಅರ್ಚಕರ ಮೇಲೆಯೇ ಅನುಮಾನ ಪಡುವಂತಹ ಸಂದರ್ಭ ಸೃಷ...
ತೆಲಂಗಾಣ: ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ದಂಪತಿಯ ಪೈಕಿ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಪತಿಯು ಪತ್ನಿಯ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ಹೆಗಲಿನಲ್ಲಿ ಹೊತ್ತುಕೊಂಡು ಬಂದ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ನಾಗಲಕ್ಷ್ಮಿ ಎಂಬವರು ಮೃತಪಟ್ಟ ಮಹಿಳೆಯಾಗಿದ್ದು, ಇವರ ಪತಿ ಸ್ವಾಮಿ ಮೃತದೇಹವನ್ನು ಹೆಗಲ ಮೇಲೆ ಹ...
ಹೈದರಾಬಾದ್: ಕೇಂದ್ರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಶನಿವಾರ ಕರೆ ನೀಡಿದರು. (adsbygoogle = window.adsbygoogle || []).push({}); ಜಂಗಾಂವ್ ಜಿಲ್ಲೆಯ ಕೊಡಕಂಡ್ಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಒಂದೆಡೆ ಕೊರೊನಾದಿಂದಾಗಿ ಇಡೀ ದೇಶವೇ ನಲುಗಿ ಹೋಗಿದೆ. ವ್ಯಾಪಾರಸ್ತರು ತಮ್ಮ ವ್ಯಾಪಾರದಲ್ಲಿ ನಷ್ಟ ಅನುಭವಿಸಿ, ನೇಣಿಗೆ ಕೊರಳೊಡ್ಡುತ್ತಿದ್ದಾರೆ. ವಿದ್ಯಾರ್ಥಿಗಳ ತಮ್ಮ ಒಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಂಡು ಮರುಗುತ್ತಿದ್ದಾರೆ. ಕಾರ್ಖಾನೆ ಮೊದಲಾದ ಕಡೆ ಕೆಲಸ ಮಾಡುತ್ತಿದ್ದವರು. ಊರಿಗೆ ಮರಳಿ, ಉದ್ಯೋಗಕ್ಕೆ ಏನು ಮಾಡಬೇಕು ಎಂದು ಯೋಚಿಸುತ...