ಮಂಗಳೂರು: ಮೈಸೂರಿನಲ್ಲಿ ಅನಧಿಕೃತ ದೇವಸ್ಥಾನಗಳ ತೆರವು ವಿಚಾರ ತೀವ್ರತೆ ಪಡೆದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ದೇವಸ್ಥಾನಗಳ ತೆರವಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದ್ದು, ಧಾರ್ಮಿಕ ಕಟ್ಟಡ ತೆರವಿಗೆ ಪಟ್ಟಿ ಸಿದ್ಧವಾಗಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, 2009ರ ಹಿಂದಿನ...