ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿದ್ದು, ಆಗಸ್ಟ್ 4ರಂದು ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂಜಾನೆ 10:30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್ ಪಕ್ಷ ಸೇರಿಕೊಳ್ಳಲಿದ್ದಾರೆ. ಕರ್ನಾಟಕದಲ್ಲಿ 20...