ಬೆಳಗಾವಿ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಯುವತಿಯ ದೇಹದ ಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಕಾಲ್ ಸೆಂಟರ್ ವೊಂದರಲ್ಲಿ ಕೆಲಸ ನಿರ್ವಹಿಸುತ...