ನಟ ಸಂಚಾರಿ ವಿಜಯ್(Sanchari Vijay) ಅವರ ಮುಂದಿನ ಚಿತ್ರ ತಲೆದಂಡ(Taledanda Kannada Movie)ವನ್ನು ಎಲ್ಲರೂ ವೀಕ್ಷಿಸುವಂತೆ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ(Mammootty) ಕರೆ ನೀಡಿದ್ದು, ನಾನು ಸಂಚಾರಿ ವಿಜಯ್ ಅವರ ಮುಂದಿನ ಸಿನಿಮಾವನ್ನು ನೋಡುವ ಮೂಲಕ ಅವರ ಪ್ರತಿಭೆಯನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಮಮ್ಮುಟ್ಟಿ ಹೇಳಿದ್ದಾರೆ...