ಬೆಂಗಳೂರು: ಯಾದಗಿರಿಯಲ್ಲಿ ಬಿಜೆಪಿ ಯಾತ್ರೆಯ ಸಂದರ್ಭದಲ್ಲಿ ತಾಲಿಬಾನ್ ಉಗ್ರರಂತೆ ಬಂದೂಕು ಹಿಡಿದು ಗುಂಡು ಹಾರಿಸಿದ ಪ್ರಕರಣ ಇದೀಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕ ಪ್ರದೇಶದಲ್ಲಿಯೇ ಇಂತಹದ್ದೊಂದು ಮೂರ್ಖತನದ ಪರಮಾವಧಿಯನ್ನು ಮೆರೆದಿರುವ ಬಿಜೆಪಿ ಮುಖಂಡರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದ...