ಬೆಂಗಳೂರು: ಕ್ರೈಸ್ತ ಗುರು ಫಾ. ರಾಬರ್ಟ್ ರೋಡ್ರಿಗಸ್ ತಾಲಿಬಾನ್ ಉಗ್ರರ ಹಿಡಿತದಲ್ಲಿರುವ ಆಫ್ಘಾನಿಸ್ತಾನದಲ್ಲಿ ಸಿಲುಕಿದ್ದು, ಸದ್ಯ ತಾನು ಸುರಕ್ಷಿತವಾಗಿರುವುದಾಗಿ ಅವರು ತಿಳಿಸಿದ್ದಾರೆ. ಅನೇಕ ವರ್ಷಗಳ ಹಿಂದೆಯೇ ಆಫ್ಘಾನಿಸ್ಥಾನಕ್ಕೆ ತೆರಳಿದ್ದ ಇವರು, ಇಲ್ಲಿನ ಬಾಮಿಯಾನ್ ಪ್ರಾಂತ್ಯದಲ್ಲಿ ಧರ್ಮಗುರುಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ...