ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಸುರತ್ಕಲ್ ನ ಚಿತ್ರಾಪುರ ಸಮೀಪ ನಡೆದಿದೆ. ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್...