ಮಂಗಳೂರು: ತೆಂಕ ಉಳಿಪಾಡಿ ಮಳಲಿ ಪೇಟೆಯ ಜುಮಾ ಮಸೀದಿ ನವೀಕರಣದ ವೇಳೆ ದೇವಸ್ಥಾನದ ಕುರುಹುಗಳು ಕಂಡು ಬಂದಿವೆ ಎನ್ನುವ ವಿವಾದಕ್ಕೆ ಸಂಬಂಧಿಸಿದಂತೆ ಹಿಂದುತ್ವ ಪರ ಸಂಘಟನೆಗಳು ಕೇರಳ ಮೂಲದ ಜ್ಯೋತಿಷ್ಯ ಗೋಪಾಲಕೃಷ್ಣ ಪಣಿಕ್ಕರ್ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಹಾಕಿಸಿದ್ದಾರೆ. ತಾಂಬೂಲ ಪ್ರಶ್ನೆಯಲ್ಲಿ ಮಳಲಿ ಪೇಟೆ ಜುಮಾ ಮಸೀದಿಯಲ್ಲಿ ಈ ಹಿ...