ಮೈಸೂರು: ಬರೋಬ್ಬರಿ ಒಂಬತ್ತು ವರ್ಷಗಳ ನಂತರ ಮೈಸೂರು ಮೃಗಾಲಯದಲ್ಲಿ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಮೃಗಾಲಯದ ಬಿಳಿ ಹುಲಿ ತಾರಾ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಮರಿಗಳು ಆರೋಗ್ಯಕರವಾಗಿವೆ. ಗಂಡು ಹುಲಿ ರಾಕಿ ಜೊತೆ ಹೆಣ್ಣು ಹುಲಿ ತಾರಾಗೆ ಬ್ರೀಡ್ ಮಾಡಿಸಲಾಗಿತ್ತು. ಬೇರೆ ಬೇರೆ ಮೃಗಾಲಯಕ್ಕೆ ಪ್ರಾಣಿಗಳ ವಿನಿಮಯದ ಅಡಿಯಲ್...