ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ವಿಶ್ವಾಸ್ (24), ದೀಪಿಕಾ (22) ಮೃತಪಟ್ಟವರಾಗಿದ್ದು, ವಿಶ್ವಾಸ್ ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿಯಾಗಿದ್ದರೆ, ದೀಪಿಕಾ ಚಾಮರಾಜನಗರ ಜಿಲ್ಲೆಯ ಗುಂಡ್ಲುಪ...
ಚಿಕ್ಕಮಗಳೂರು: ಕಾಲುವೆಗೆ ಆಕಸ್ಮಿಕವಾಗಿ ಬಿದ್ದ ಒಬ್ಬರನ್ನು ರಕ್ಷಿಸಲು ಮುಂದಾದ ವೇಳೆ ಮೂವರು ಕಾಲುವೆಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ರವಿ (31), ಅನನ್ಯ (17), ಶಾಮವೇಣಿ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೀರಿನಲ್ಲಿ...