ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರು...
ಚಿಕ್ಕಮಗಳೂರು: ತರೀಕೆರೆ ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮನೆ ದರೋಡೆಯು ಚಿಕ್ಕಮಗಳೂರು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಚುನಾವಣೆಯ ದ್ವೇಷವೋ? ಹಣಕ್ಕಾಗಿ ದರೋಡೆ ಕೃತ್ಯವೋ ಎಂಬ ಶಂಕೆ ಮೂಡಿದೆ. ಬಂದೂಕು, ಮಚ್ಚು ಹಿಡಿದು ಬಂದ ಸುಮಾರು 15 ಮಂದಿ ದುಷ್ಕರ್ಮಿಗಳು ಮಾಜಿ ಶಾಸಕರ ಮನೆಯ ಬಾಗಿಲು ಮುರಿದು ಮಾಜಿ ಶಾಸಕ ಎಸ್.ಎಂ.ನಾಗರಾಜು ಮೇಲೆ ...
ಚಿಕ್ಕಮಗಳೂರು: ರಾತ್ರಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬರು ಬೆಳಗ್ಗೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ನಡೆದಿದೆ. ಮಂಜುನಾಥ್(29) ಮೃತ ವ್ಯಕ್ತಿಯಾಗಿದ್ದಾರೆ. ಬಾರ್ ನಲ್ಲಿ ನೀಡಲಾಗಿರುವ ಮದ್ಯದ ಬಗ್ಗೆ ಅನುಮಾನ ವ್ಯಕ್ತಡಿಸಿರುವ ಸ್ಥಳೀಯರ್ ಬಾರ್ ಮುಂದೆ ಮೃತದೇಹ ಇರಿಸಿ ಪ್ರತಿಭಟನೆ...
ಚಿಕ್ಕಮಗಳೂರು: ತನಗೆ ಕಚ್ಚಿದ ಹಾವನ್ನು ಕಾರ್ಮಿಕನೋರ್ವ ಕೈಯಲ್ಲಿ ಹಿಡಿದುಕೊಂಡು ನೇರವಾಗಿ ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ, ತನ್ನ ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದಾಗ ಹಾವು ಕಚ್ಚಿದೆ. ಕಚ್ಚಿದ ಹಾವನ್ನು ಹ...