ಮಂಗಳೂರು: ಇಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ಜಿಲ್ಲಾಡಳಿತ ಸ್ವಾಗತಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ ಕುಮಾರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದ...