ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಇಂದು ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾ...
ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಅವರು ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು. ಈ ಸಂದ...
ಬೆಂಗಳೂರು: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೊಟ್ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರವು ಈ ನೇಮಕ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ...