ಬೆಂಗಳೂರು: ಜ್ಯುವೆಲ್ಲರಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನಾಭರಣ ಕದ್ದೊಯ್ದಿರುವ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಶ್ರೀ ರಾಘವೇಂದ್ರ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 2 ಕೆ.ಜಿ. ಚಿನ್ನಾಭರಣ ಕಳವು ಮಾಡಿದ್ದು, ಜೊತೆಗೆ ಚಿನ್ನದಂಗಡಿಯ...
ಉಡುಪಿ: ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ಸೇರಿದಂತೆ ಸುಮಾರು 18.35 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಉಡುಪಿಯ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಜಯಗಣೇಶ್ ಬೀಡು ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 6ರ ಸಂಜೆ 6:15ರ ಹಾಗೂ ನವೆಂಬರ್ 7ರ ಬೆಳಗ್ಗೆ...