ಪಡುಬಿದ್ರಿ: ಇಲ್ಲಿನ ತೆಂಕ ಎರ್ಮಾಳು ಎಂಬಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ನಿವೃತ್ತ ಎಸ್ಐ ಶ್ರೀನಿವಾಸ್ ಅವರ ಪತ್ನಿ ಉಡುಪಿ ಚಿಟ್ಟಾಡಿ ನಿವಾಸಿ ಭವಾನಿ (58) ಮೃತ ...