ಬೆಂಗಳೂರು: ತಿಮಿಂಗಿಲದ ವಾಂತಿ ಆಂಬರ್ ಗ್ರೀಸ್ ಮಾರಾಟ ದಂಧೆಯಲ್ಲಿ ತೊಡಗಿದ್ದವರನ್ನು ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪನೀರ್ ಸೆಲ್ವಂ, ಆನಂದ್ ಕೇಸವ, ಮಂಜು ಕೆ. ಬಂಧಿತ ಆರೋಪಿಗಳು. ಆರೋಪಿಗಳು ತಮಿಳುನಾಡಿನಿಂದ ಆಂಬರ್ ಗೀಸ್ ಬೆಂಗಳೂರಿಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದ...