ಬೆಂಗಳೂರು: ಸಿಡಿಲು ಬಡಿದು ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಬಳಿಯ ನೈಸ್ ರಸ್ತೆ ನಡೆದಿದ್ದು, ತಂದೆ ಮಗ ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ತುಮಕೂರು ಮೂಲದ ಟಿ.ದಾಸರಹಳ್ಳಿಯ ನಿವಾಸಿ 46 ವರ್ಷ ವಯಸ್ಸಿನ ತರಕಾರಿ ವ್ಯಾಪಾರಿ ತಿಪ್ಪೇಸ್ವಾಮಿ ಮೃತಪಟ್ಟವ...