ತಿರುಚ್ಚಿ: ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ 16 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದೆ ಪ್ರಥಮ ಪಿಯುಸಿ ಓದುತ್ತಿರುವ ಬಾಲಕಿ ಪರೀಕ್ಷೆ ಮುಗಿಸಿ ಸಂಬಂಧಿಕರ ಮನೆಗೆ ತೆರಳುತ್ತಿದ್ದಳು. ಇದೇ ವೇಳೆ 22ರ ಹರೆಯದ ಯುವಕ ಕೇಶವನ್ ಎಂಬಾತ ತನ್ನ ಪ್ರೀ...