ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕು...