ಉಳ್ಳಾಲ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತೊಕ್ಕೊಟ್ಟು ಕೆರೆಬೈಲ್ ನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರದಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿರುವ ಭೀಕರ ದೃಶ್ಯ ಕಂಡು ಬಂದಿದೆ. ತೆಂಗಿನ ಮರಕ್ಕೆ ಅಪ್ಪಳಿಸಿದ ಸಿಡಿಲು ಬಳಿಕ ಇಲ್ಲಿನ ರಾಜ ಕಾಮತ್ ಎಂಬವರ ಮನೆಯ ಕೋಣೆಗೆ ಅ...