ಕಾಳ ಮಾರುಕಟ್ಟೆಗೆ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಮೀಪ ನಡೆದಿದೆ. ಹನೂರು ತಾಲೂಕಿನ ಗೋಪಾಲ(35) ಹಾಗೂ ರಾಯಚೂರು ಮೂಲದ ಹನುಮೇಶ(29) ಬಂಧಿತ ಆರೋಪಿಗಳು. ಅಕ್ರಮವಾಗಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರ...