ಬೆಂಗಳೂರು: ಏ. 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು ಮಾಡಿದೆ. ಕೆಲ ತಾಂತ್ರಿಕ ತೊಂದರೆಗಳಿಂದ ಪರೀಕ್ಷೆ ದಿನಾಂಕ ಮಾತ್ರ ಬದಲಾವಣೆಯಾಗಿದೆ ಎಂದು ಪಿಯು ಬೋರ್ಡ್ (PUC Board) ಮಾಹಿತಿ ನೀಡಿದೆ. ಎಲ್ಲಾ ಪದವಿ...