ರಾಯಚೂರು: ಇಂತಹ ಅಪ್ಪಂದಿರು ಇರುತ್ತಾರಾ? ತಮ್ಮ ಮಕ್ಕಳಿಗೆ ರಕ್ಷಣೆ ನೀಡಬೇಕಾದವರೇ ಅವರನ್ನು ಹಿಸುಕಿ ಹಾಕುವಂತಹ ಕೆಲಸಕ್ಕೆ ಕೈ ಹಾಕುತ್ತಾರಾ? ಈ ಎಲ್ಲ ಪ್ರಶ್ನೆಗಳು ರಾಯಚೂರಿನ ಲಿಂಗಸಗೂರು ತಾಲೂಕಿನ ಯರಜಂತಿ ಗ್ರಾಮದಲ್ಲಿ ನಡೆದ ಈ ಅಮಾನವೀಯ ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ. ಮಗಳು ಪಾತ್ರೆ ತೊಳೆಯುತ್ತಿದ್ದ ವೇಳೆ ಬಂದ ತಂದೆ ಕೊಡಲಿಯನ್ನು...