ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮ...