ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಒಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ತಿಪ್ಪಣ ನಾಗವ್ವ ಮಾದರ (37) ಮೃತ ಎ ಎಸ್ ಐ. ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ...