ಉಡುಪಿ: ಕ್ರಷರ್ ನಲ್ಲಿ ಲಾರಿ ಹಿಂದಕ್ಕೆ ತೆಗೆಯುತ್ತಿರುವ ವೇಳೆ ನಿಯಂತ್ರಣ ತಪ್ಪಿ ಟಿಪ್ಪರ್ ವೊಂದು ಮಗುಚಿ ಬಿದ್ದು ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸೂಡ ಗ್ರಾಮದಲ್ಲಿ ಇಂದು ನಡೆದಿದೆ. ಮೃತರನ್ನು ಟಿಪ್ಪರ್ ಚಾಲಕ 25ವರ್ಷದ ಮಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ. ಸೂಡ ಗ್ರಾಮದಲ್ಲಿ ಕಾರ್ಯಚರಿಸುತ್ತಿರುವ ಕ್ರಷರ...