ಟಿಪ್ಪರ್ ವೊಂದು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರು ಮೃತಪಟ್ಟ ದಾರುಣ ಘಟನೆ ಪೆರ್ಡೂರು ಮೇಲ್ಪೇಟೆಯ ಬಿಎಮ್ ಸ್ಕೂಲ್ ಎದುರು ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅಲಂಕಾರು ನಿವಾಸಿ 70ವರ್ಷದ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹಿರಿಯಡಕ ಕಡೆಗೆ ಚಲಿಸುತ್ತಿದ್ದ ಟಿಪ್ಪರ...