ಪಶ್ಚಿಮಬಂಗಾಲ: ವಿಧಾನಸಭಾ ಚುನಾವಣೆ ಸಂದರ್ಭ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ನೀಡಿದ್ದ 300 ಕಾರ್ಯಕರ್ತರು ಮತ್ತೆ ಟಿಎಂಸಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಬಿಜೆಪಿಗೆ ಸೇರಿದ್ದಕ್ಕಾಗಿ ಅವರಿಗೆ ಗಂಗಾಜಲ ಹಾಕಿ ಶುದ್ಧೀಕರಣ ಮಾಡಲಾಗಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ...