ಮಹಾನಾಯಕ ವಿಶೇಷ ವರದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೇವಲ ಬಿಜೆಪಿ-ಟಿಎಂಸಿ ಎರಡು ಪಕ್ಷಗಳ ಹೆಸರು ಮಾತ್ರವೇ ಕೇಳಿ ಬಂದಿತ್ತು. ಆದರೆ, ಇದೀಗ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ಅವರ ಎಐಐಎಂಐಎಂ ಪಕ್ಷ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ, ಇದರ ಪರಿಣಾಮ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೇಲೂ ಬಿದ್ದಿದ್ದು, ಈವ...