ದ್ರಾವಿಡ ನಾಡು ತಮಿಳುನಾಡಿನಲ್ಲಿ ಉತ್ತರ ಭಾರತೀಯ ಮೂಲದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಖಾತೆ ತೆರೆಯಲು ಒಬ್ಬ ಮಾಜಿ ಐಪಿಎಸ್ ಮತ್ತು ಇನ್ನೊಬ್ಬ ಮಾಜಿ ಐಎಎಸ್ ಅಧಿಕಾರಿಯನ್ನು ನೇಮಿಸಿಕೊಂಡಿವೆ. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಉತ್ತಮ ವಾಕ್ಚಾತುರ್ಯ ಹೊಂದಿದವರೇ ಆಗಿದ್ದಾರೆ. ಇತ್ತೀಚೆಗಷ್ಟೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ...