ಬೆಂಗಳೂರು: ಕಾರ್ ನನ್ನದು ಯಾಕ್ರಿ ಟೋಯಿಂಗ್ ಮಾಡ್ತಿದ್ದೀರಿ ಎಂದು ಮಹಿಳೆಯೊಬ್ಬರು ಪೊಲೀಸರನ್ನು ಗದರಿದ ಘಟನೆ ಬುಧವಾರ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಏರ್ ಟೆಲ್ ಮಳಿಗೆಗೆ ಬಂದಿದ್ದ ಮಹಿಳೆ ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದರಿಂದಾಗಿ ಟ್ರಾಫಿಕ್ ಪೊಲೀಸರು ಟೋಯಿಂಗ್ ಗೆ ಮುಂದಾಗಿದ್ದಾರೆ. ಪೊಲೀಸರ ಕ್ರಮವನ್ನು ವ...