ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಇಂದಿನಿಂದ(ಮಾರ್ಚ್ 14) ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್...
ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಲು ಇರುವ ದೂರ 180 ಕಿ.ಮೀ. ಆದ್ರೆ, ಕೇವಲ 180 ಕಿ.ಮೀ. ಅಂತದಲ್ಲಿ ನಾಲ್ಕು ಟೋಲ್ ಗೇಟ್ ಗಳು ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರನ್ನು ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಬೋವಿ ಸಮಾಜದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್ ಹಾಗೂ ರೈತ ಮುಖಂಡ ರೇವಣ್ಣ ಜಂಟಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಿಂದ ಹಾಸ...
ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಅಲ್ಲಿನ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಇಂದು ಉಡುಪಿ ತಾಲೂಕು ಆಫೀಸ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು ಸಭೆಯಲ್ಲಿ ಸುರತ್ಕಲ್ ಟೋಲ್ ನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದು ಅವೈಜ್ಞಾ...
ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ,...