ಮುಂಬೈ: ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಮುಂಬೈನಲ್ಲಿ ನಡೆದಿದ್ದು, ಟೂತ್ ಪೇಸ್ಟ್ ನ ಟ್ಯೂಬ್ ನಂತೆಯೇ ಬರುತ್ತಿರುವ ಇಲಿಪಾಶಾಣದ ಟ್ಯೂಬ್ ಗಳು ಜನರ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸವಿರುವ 18 ವರ್ಷ ವಯಸ್ಸಿನ ಅಫ್ಸಾನಾ ಖಾನ್ ಮೃತಪ...