ಉಡುಪಿ: ಸಿಟಿ ಬಸ್ ನಿಲ್ದಾಣದ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಅದು ಹತೋಟಿಗೆ ಬಾರದ ಕಾರ...