ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169 ಎ) ಕಾಮಗಾರಿ ಭರದಿಂದ ಸಾಗಿದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಇನ್ನೊಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಇಂದ್ರಾಳಿ ಸೇತುವೆ ಸಮೀಪ ದೊಡ್ಡ ಪ್ರಮಾಣದಲ್ಲಿ ಸಂಚಾರ ದಟ್ಟಣೆ...