ಮಂಗಳೂರು: ಮಂಗಳೂರು ಸಂಚಾರಿ ಪೊಲೀಸರು ಇತ್ತೀಚೆಗೆ ಸಾರ್ವಜನಿಕರ ವಾಹನಗಳನ್ನು ಅನಾವಶ್ಯಕವಾಗಿ ಎಳೆದುಕೊಂಡು ಹೋಗಿ ದಂಡ ವಿಧಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೀಗ ದೊಡ್ಡದೊಂದು ಪ್ರಮಾದವನ್ನು ಎಸಗಿದ್ದಾರೆ. 9 ವರ್ಷದ ಬಾಲಕ ಕಾರಿನೊಳಗಿದ್ದರೂ ಪೊಲೀಸರು ಬಾಲಕನ ಸಹಿತ ಕಾರನ್ನು ಠಾಣೆಗೆ ಎಳೆದೊಯ್ದ ಅಮಾನವೀಯ ಘ...