ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಎನ್ ಡಿಆರ್ ಎಫ್ ನ ಮೂರು ತಂಡಗಳು ಮತ್ತು ಒಡಿಶಾದ ಡಿಆರ್ಎಫ್ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್ ಗಳನ್ನು ಶೋಧ ಮತ್ತು ರಕ್ಷಣಾ ಕಾರ್...
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಒಡಿಶಾದ ಬಾಲಸೋರ್ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದು ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಲ್ಲಿ 179 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದ...
ಶಿರೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀ...