ರೈಲು ಹತ್ತುವಾಗ ಆಯತಪ್ಪಿ ಬಿದ್ದು ತಂದೆ-ಮಗಳು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರೋಡ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಭೀಮಾರಾವ್ ಎನ್ನುವವರು ಪತ್ನಿ ಹಾಗೂ ತಮ್ಮ ಅವಳಿ ಮಕ್ಕಳ ಜೊತೆ ಪಾಲಿ ಜಿಲ್ಲೆಯ ಫಲ್ನಾಗೆ ಹೊರಟಿದ್ದರು. ಸಬರಮತಿ--ಜೋಧ್ ಪುರ ಎಕ್ಸ್ ಪ್ರೆಸ್ ನಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ರೈಲು ಹತ...
ಇಬ್ಬರು ರೈಲ್ವೆ ಪೊಲೀಸ್ ಕಾನ್ಸ್ ಟೇಬಲ್ ಗಳು ಇಂದು ತಿರುಪತಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನ ಪಕ್ಕದಲ್ಲಿ ಸಿಲುಕಿದ್ದ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಈ ಘಟನೆಯು ನಿಲ್ದಾಣದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ವರ್ಣ ಜಯಂತಿ ಎಕ್ಸ್ ಪ್ರೆಸ್ ನಿಲ್ದಾಣದಲ್ಲಿ ನಿಲ್ಲಲು ಬರುತ್ತಿರುವಾಗ ಸ್ವಪನ್ ಕುಮಾರ್ ರಾಯ್ ...
ದೇಶದಲ್ಲಿ ಮತ್ತೊಂದು ದೊಡ್ಡ ರೈಲು ಅವಘಡ ತಪ್ಪಿದೆ. ಒಂದು ಕ್ಷಣ ತಪ್ಪುತ್ತಿದ್ರೆ ಮೊನ್ನೆ ಒಡಿಶಾದಲ್ಲಿ ಆದಂತಹ ಭೀಕರ ರೈಲು ದುರಂತ ಮತ್ತೊಮ್ಮೆ ಘಟಿಸುತ್ತಿತ್ತು. ದೇವರ ದಯೆಯಲ್ಲಿ ಮತ್ತೊಂದು ದುರಂತ ತಪ್ಪಿಹೋಗಿದೆ. ಹೌದು...! ನವದೆಹಲಿ-ಭುವನೇಶ್ವರ ರಾಜಧಾನಿ ಎಕ್ಸ್ ಪ್ರೆಸ್ ಭೋಜುಡಿಹ್ ನಿಲ್ದಾಣದ ಬಳಿ ಕ್ರಾಸಿಂಗ್ ಮೂಲಕ ಹಾದು ಹೋಗುತ್ತಿದ್...
ಚಲಿಸುತ್ತಿದ್ದ ರೈಲಿಗೆ ಓಡಿ ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಮಹಿಳೆಯನ್ನು ಸಾಹಸ ಪೂರ್ಣವಾಗಿ ಮಹಿಳಾ ಕಾನ್ಸ್ ಟೇಬಲ್ ರಕ್ಷಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೌದು. ರೈಲ್ವೆ ಸುರಕ್ಷತಾ ಪಡೆಯ ಮಹಿಳಾ ಕಾನ್ಸ್ ಟೇಬಲ್ ಕೆ. ಸನಿತ ಎಂಬುವವರು ಈ ಜೀವ ಉಳಿಸುವ ಕೆಲಸ ಮಾಡಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ರೈ...
ನವದೆಹಲಿ: ರೈಲ್ವೇ ಟ್ರ್ಯಾಕ್ ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕರಿಬ್ಬರು ರೈಲಿನಡಿಗೆ ಸಿಲುಕಿ ಮೃತಪಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ. ವನ್ಶ್ ಶರ್ಮಾ(23) ಹಾಗೂ ಮೋನು ಅಲಿಯಾಸ್ ವರುಣ್(20) ಮೃತಪಟ್ಟ ಯುವಕರಾಗಿದ್ದಾರೆ. ಇವರಿಬ್ಬರು ಅಂಗಡಿ ಸೇಲ್ಸ್ ಮ್ಯಾನ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮೃತ ಯುವಕರು ಶಾರ್ಟ್ ಫಿಲ್ಮ್, ರೀಲ್ಸ್...
ಬೆಂಗಳೂರು: ಪ್ರತಿಭಟನೆಗೆ ಬಂದಿದ್ದ ಶಿಕ್ಷಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರಪ್ಪ ಬೋರಡ್ಡಿ(47) ಮೃತಪಟ್ಟ ಶಿಕ್ಷಕ. ಶಂಕರಪ್ಪ ಬೋರಡ್ಡಿ ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಶಿಕ್ಷಕ ಎನ್ನಲಾಗಿದೆ. ಪಿಂಚಣಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಅನುದಾನಿತ ಶಾಲಾ ಶಿಕ್ಷಕರು ಪ್ರ...
ಮಣಿಪಾಲ: ವ್ಯಕ್ತಿಯೊಬ್ಬರು ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮೃತರನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಹೆಬ್ರಿಯ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ಮಣಿಪಾಲ ಪೋಲಿಸರು ಘಟನಾ ಸ್ಥಳದಲ್ಲಿದ್ದು...
ಮೂರು ವರ್ಷದ ಹೆಣ್ಣು ಮಗುವನ್ನು ಕೊಂದು ತಾಯಿಯೊಬ್ಬಳು ಮೃತದೇಹವನ್ನು ರೈಲಿನಿಂದ ಎಸೆದ ಘಟನೆ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ನಡೆದಿದೆ. ತಾಯಿ ಸುನೀತಾ ಮತ್ತು ಆಕೆಯ ಪ್ರಿಯಕರ ಸನ್ನಿ ಅಲಿಯಾಸ್ ಮಾಲ್ತಾ ಸೇರಿ ಈ ದುಷ್ಕೃತ್ಯ ಎಸಗಿದ್ದು, ಸನ್ನಿ ಸಹಾಯದಿಂದ ಮನೆಯಲ್ಲೇ ಮಗುವನ್ನು ಮನೆಯಲ್ಲೇ ಕೊಂದಿದ್ದ ಸುನೀತಾ ಬಳಿಕ ಮೃತದೇಹವನ್ನು ಬ...
ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರ ತಂಡವೊಂದು ದೋಚಿ ಪರಾರಿಯಾಗಿರುವ ಘಟನೆ ಡಿಸೆಂಬರ್ 6ರಂದು ಬೆಳಗಿನ ಜಾವ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೀಪಾ ರೈ(44) ತನ್ನ ಕುಟುಂಬದವರೊಂದಿಗೆ ಡಿಸೆಂಬರ್ ಐದರಂದು ಮುಂಬೈ...
ಬಾಂಗ್ಲಾದೇಶ: ರೈಲ್ವೆ ಕ್ರಾಸಿಂಗ್ ಮಾಡುತ್ತಿದ್ದ ವೇಳೆ ಮಿನಿ ಬಸ್ ಗೆ ರೈಲು ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿದ ಅಘಾತಕಾರಿ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಎಕ್ಸ್ ಪ್ರೆಸ್ ರೈಲು ಬಸ್ ಗೆ ಡಿಕ್ಕಿ ಹೊಡೆದು ಒಂದು ಕಿಲೋಮೀಟರ್ ದೂರದವರೆಗೆ ರೈಲು ಮಿನಿ...