ಮಂಗಳೂರು: ರೈಲು ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನ...
ನವದೆಹಲಿ: ದೂರದ ಪ್ರಯಾಣಿಕರಿಗೆ ವೇಕ್ ಅಪ್ ಅಲರ್ಟ್ ಸೌಲಭ್ಯವನ್ನು ರೈಲ್ವೆ ಇಲಾಖೆ ಆರಂಭಿಸಿದ್ದು, 'ಡೆಸ್ಟಿನೇಶನ್ ಅಲರ್ಟ್ ವೇಕಪ್ ಅಲಾರ್ಮ್' ಸೌಲಭ್ಯ ಇದಾಗಿದೆ. ಸದ್ಯ ಈ ಸೌಲಭ್ಯವನ್ನು ರಾತ್ರಿ 11 ರಿಂದ ಬೆಳಿಗ್ಗೆ 7 ರವರೆಗೆ ಪಡೆಯಬಹುದು. ಮುಂದಿನ ನಿಲ್ದಾಣ ಬರುವ 20 ನಿಮಿಷಗಳ ಮೊದಲು ಪ್ರಯಾಣಿಕರನ್ನು ಅಲಾರಾಮ್ ಮೂಲಕ ಎಚ್ಚರಿಸಲಿದೆ....
ನವದೆಹಲಿ: ಸದ್ಯ ದೇಶಾದ್ಯಂತ ಲೌಡ್ ಸ್ಪೀಕರ್ ಗಲಾಟೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಭಾರತೀಯ ರೈಲ್ವೆ ಕೂಡ ರೈಲಿನೊಳಗೆ ಲೌಡ್ ಸ್ಪೀಕರ್ ನ್ನು ನಿಷೇಧಿಸಿದ್ದು, ರಾತ್ರಿ ವೇಳೆ ಪ್ರಯಾಣಿಕರು ರೈಲಿನಲ್ಲಿ ಲೌಡ್ ಸ್ಪೀಕರ್ ಹಾಕಿ ಸಂಗೀತ ಕೇಳುವುದು, ಇತರ ಪ್ರಯಾಣಿಕರಿಗೆ ತೊಂದರೆಯಾಗುವಂತೆ ಫೋನ್ ನಲ್ಲಿ ಮಾತನಾಡುವುದನ್ನು ನಿಷೇಧಿಸಿದೆ. ಪ್ರಯಾ...
ಧಾರವಾಡ: ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಕ್ಷಣಗಳ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲು ತಲುಪಿದಾಗ ರೈಲಿನ 3ನೇ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ...
ಛತ್ತರ್ ಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯೋರ್ವ ಯುವತಿಯನ್ನು ರೈಲಿನಿಂದ ಕೆಳಕ್ಕೆ ತಳ್ಳಿದ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ಖಜುರಾಹೊ ಬಳಿ ನಡೆದಿದೆ. ಏಪ್ರಿಲ್ 27 ರಂದು ರಾತ್ರಿ ಈ ಘಟನೆ ನಡೆದಿದ್ದು, ಖಜುರಾಹೊ(ಮಧ್ಯಪ್ರದೇಶ) ಮತ್ತು ಮಹೋಬಾ(ಉತ್ತರ ಪ್ರದೇಶ) ನಿಲ್...
ದೆಹಲಿ: ರೈಲು ಹಳಿಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ. ದೂರದಲ್ಲಿ ರೈಲು ಬರುತ್ತಿರುವ ವೇಳೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ನಾಲ್ವರು ಯುವಕರಾದ ದೇವಿಲಾಲ್ ಕಾಲೋನಿಯ ಸಮೀರ್ (19), ಮೊಹಮ್ಮದ್ ಅನಸ್...
ಭೋಪಾಲ್: ಸೆಲ್ಫಿ ಹುಚ್ಚಿಗೆ ಬಾಲಕನೋರ್ವ ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ನಡೆದಿದ್ದು, ರೈಲು ಹಳಿಯ ಬದಿಯಲ್ಲಿ ನಿಂತು ಸಿನಿಮಾ ಶೈಲಿಯಲ್ಲಿ ವಿಡಿಯೋ ಮಾಡಲು ಮುಂದಾದ ಬಾಲಕನ ಪ್ರಾಣವೇ ಹೋಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೋಡುಗರ ಎದೆಯನ್ನು ಝಲ್ಲೆನಿಸುವಂತೆ ಮಾಡಿದೆ. ರೈಲು ಬರುತ್ತ...
ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ದುರ್ಘಟನೆ ಶುಕ್ರವಾರ ಮುಂಜಾನೆ 3:50ರ ಸುಮಾರಿಗೆ ನಡೆದಿದ್ದು, ರೈಲು ಚಾಲನೆಯಲ್ಲಿರುವಾಗಲೇ ಬಂಡೆಗಳು ಉರುಳಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ ಸಂಚರಿಸುವಾಗ ಏಕಾ...
ಸಾಹಸ ಪ್ರಜ್ಞೆ ಇರಬೇಕು ನಿಜ. ಆದರೆ. ಹುಚ್ಚಾಟವನ್ನು ಸಾಹಸ ಅಂತ ಯಾರೂ ಹೇಳುವುದಿಲ್ಲ. ಅನಗತ್ಯವಾಗಿ ಸಾವಿನೊಂದಿಗೆ ಸರಸವಾಡುವುದನ್ನು ಹುಚ್ಚಾಟ ಎನ್ನದೇ ಇನ್ನೇನು ಅನ್ನಬೇಕು ಅಲ್ಲವೇ? ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಸಾರ್ವಜನಿಕರಲ್ಲಿ ಈ ಪ್ರಶ್ನೆಗಳನ್ನು ಮೂಡಿಸದೇ ಇರದು. ಹೌದು…! ಚಲಿಸುತ್ತಿರುವ ರೈಲಿನ...
ಮಂಗಳೂರು: ಬೀಡಿ ಬ್ರಾಂಚ್ ಗೆ ತೆರಳುತ್ತಿದ್ದ ಇಬ್ಬರು ಮಹಿಳೆಯರು ರೈಲು ಡಿಕ್ಕಿಯಾಗಿ ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿಯಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ವಸಂತಿ ಹಾಗೂ 48 ವರ್ಷ ವಯಸ್ಸಿನ ಪ್ರೇಮಾ ಎಂಬವರು ಮೃತಪಟ್ಟವರಾಗಿದ್ದು, ಶನಿವಾರ ಬೆಳಗ್ಗೆ ಬೀಡಿ ...